2 ಪೂರ್ವಕಾಲ ವೃತ್ತಾಂತ 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತರುವಾಯ ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಫೆಯಿಂದ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯ ಮಗನಾದ ಅಮಸ್ಯ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು. ಅಧ್ಯಾಯವನ್ನು ನೋಡಿ |