2 ಪೂರ್ವಕಾಲ ವೃತ್ತಾಂತ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು. ಅಧ್ಯಾಯವನ್ನು ನೋಡಿ |