2 ಪೂರ್ವಕಾಲ ವೃತ್ತಾಂತ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಷಾಫಾಟನಿಗೆ ಧನಘನತೆ ಬಹಳವಾಗಿತ್ತು. ಅವನು ಆಹಾಬನೊಡನೆ ಬೀಗತನಮಾಡಿ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರಿಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಷಾಫಾಟನಿಗೆ ಅತ್ಯಧಿಕವಾದ ಐಶ್ವರ್ಯವೂ ಘನತೆಯೂ ಇದ್ದವು. ಅವನು ಅರಸನಾದ ಅಹಾಬನೊಂದಿಗೆ ತನ್ನ ಮದುವೆಯ ಮೂಲಕ ಸಂಬಂಧ ಬೆಳೆಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು. ಅಧ್ಯಾಯವನ್ನು ನೋಡಿ |