2 ಪೂರ್ವಕಾಲ ವೃತ್ತಾಂತ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಹೇಗೆ ಕೆಲಸನಡಿಸುತ್ತೀರಿ ಎಂಬದರ ವಿಷಯ ನೋಡಿಕೊಳ್ಳಿರಿ. ನೀವು ನ್ಯಾಯತೀರಿಸುವದು ಮನುಷ್ಯರಿಗೋಸ್ಕರವಲ್ಲ, ಯೆಹೋವನಿಗೋಸ್ಕರವೇ. ನ್ಯಾಯವಿಚಾರಣೆ ನಡೆಯುವಾಗ ಆತನು ನಿಮ್ಮ ಮಧ್ಯದಲ್ಲಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ. ಅಧ್ಯಾಯವನ್ನು ನೋಡಿ |