2 ಪೂರ್ವಕಾಲ ವೃತ್ತಾಂತ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ಸಮೂಹದೊಳಗೆ ಆಸಾಫನ ವಂಶದವನೂ ಲೇವಿಯನೂ ಆದ ಯಹಜೀಯೇಲನ ಮೇಲೆ ಸರ್ವೇಶ್ವರನ ಆತ್ಮ ಇಳಿದು ಬಂದಿತು. ಇವನು ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ ಬೆನಾಯನ ಮೊಮ್ಮಗನೂ ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ. ಅಧ್ಯಾಯವನ್ನು ನೋಡಿ |