2 ಪೂರ್ವಕಾಲ ವೃತ್ತಾಂತ 20:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೆಹೂದ್ಯರ ಅರಸ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆ ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೂದ ದೇಶವನ್ನು ಯೆಹೋಷಾಫಾಟನು ಆಳಿದನು. ಅವನು ಪಟ್ಟವನ್ನೇರಿದಾಗ ಮೂವತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಅಜೂಬ. ಆಕೆ ಶಿಲ್ಹಿ ಎಂಬಾತನ ಮಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿ |