2 ಪೂರ್ವಕಾಲ ವೃತ್ತಾಂತ 20:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇವನು ತಪ್ಪದೆ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೆಹೋಷಾಫಾಟನು ತನ್ನ ತಂದೆ ಆಸನ ಹಾಗೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |