2 ಪೂರ್ವಕಾಲ ವೃತ್ತಾಂತ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್‍ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನು ಇಸ್ರೇಲಿನ ರಾಜರುಗಳು ವರ್ತಿಸಿದ ರೀತಿಯಲ್ಲಿ ಜೀವಿಸಿದನು. ಅಹಾಬನ ಕುಟುಂಬದವರು ಹೇಗೆ ಜೀವಿಸಿದರೋ ಹಾಗೆಯೇ ಜೀವಿಸಿದನು. ಯಾಕೆಂದರೆ ಅವನು ಅಹಾಬನ ಮಗಳನ್ನು ಮದುವೆಯಾಗಿದ್ದನು. ಯೆಹೋರಾಮನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿ ಜೀವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |