2 ಪೂರ್ವಕಾಲ ವೃತ್ತಾಂತ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷ ಪ್ರಾಯ. ಇವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು; ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನು ಪಟ್ಟಕ್ಕೆ ಬಂದಾಗ ನಾಲ್ವತ್ತೆರಡು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು; ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಅವನಿಗೆ ಇಪ್ಪತ್ತೆರಡು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿ ಒಮ್ರಿಯ ಮಗಳಾದ ಅತಲ್ಯಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು. ಅಧ್ಯಾಯವನ್ನು ನೋಡಿ |