Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ದೇವಾಲಯದಲ್ಲಿ ಅತ್ತಿತ್ತಾ ಓಡಾಡುತ್ತಾ ರಾಜನನ್ನು ಕೊಂಡಾಡುತ್ತಾ ಇರುವ ಶಬ್ದವನ್ನು ಅತಲ್ಯಳು ಕೇಳಿ ದೇವಾಲಯದೊಳಕ್ಕೆ ಬಂದಳು. ಅಲ್ಲಿ ಅರಸನು ನಿಂತದ್ದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:12
4 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು