2 ಪೂರ್ವಕಾಲ ವೃತ್ತಾಂತ 23:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್‍ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು. ಅಧ್ಯಾಯವನ್ನು ನೋಡಿ |