2 ಪೂರ್ವಕಾಲ ವೃತ್ತಾಂತ 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋಯಾದನು ವೃದ್ಧನಾದನು. ಅವನು ದೀರ್ಘಕಾಲ ಬಾಳಿ ತೀರಿಹೋದನು. ಅವನು ಸಾಯುವಾಗ ಅವನಿಗೆ ನೂರ ಮೂವತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |