2 ಪೂರ್ವಕಾಲ ವೃತ್ತಾಂತ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿ |