2 ಪೂರ್ವಕಾಲ ವೃತ್ತಾಂತ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿ |