Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಮ್ಮೋನ್‍ದೇಶದ ಶಿಮ್ಯಾತೆಂಬಾಕೆಯ ಮಗ ಜಾಬಾದ್‍, ಮೋವಾಬ್‍ ದೇಶದ ಶಿಮ್ರೀತೆಂಬಾಕೆಯ ಮಗ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚು ಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಮ್ಮೋನ್ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರೀತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:26
4 ತಿಳಿವುಗಳ ಹೋಲಿಕೆ  

ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.


ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು