2 ಪೂರ್ವಕಾಲ ವೃತ್ತಾಂತ 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೆಹೂದ್ಯರು ಬೇರೆ ಹತ್ತು ಸಾವಿರಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು. ಅಧ್ಯಾಯವನ್ನು ನೋಡಿ |