2 ಪೂರ್ವಕಾಲ ವೃತ್ತಾಂತ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇವಿುಗೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪಿತೃಶ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅವನ ಜನರು ಆ ಶವವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |