2 ಪೂರ್ವಕಾಲ ವೃತ್ತಾಂತ 26:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು. ಅಧ್ಯಾಯವನ್ನು ನೋಡಿ |