2 ಪೂರ್ವಕಾಲ ವೃತ್ತಾಂತ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು. ಅಧ್ಯಾಯವನ್ನು ನೋಡಿ |