2 ಪೂರ್ವಕಾಲ ವೃತ್ತಾಂತ 26:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುವವರಾದರು. ಅವನು ಅಧಿಕಬಲವುಳ್ಳವನಾದದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿ |