2 ಪೂರ್ವಕಾಲ ವೃತ್ತಾಂತ 27:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ [ಅವನಂತೆ] ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿ |