2 ಪೂರ್ವಕಾಲ ವೃತ್ತಾಂತ 27:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದಲ್ಲದೆ, ಇವನು ಜುದೇಯ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಇವನು ಯೆಹೂದ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋತಾಮನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |