2 ಪೂರ್ವಕಾಲ ವೃತ್ತಾಂತ 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೋತಾಮನು ತನ್ನ ದೇವರಾದ ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಂಡಿದ್ದರಿಂದ ಶಕ್ತಿಶಾಲಿ ಆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋತಾಮನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು. ಅಧ್ಯಾಯವನ್ನು ನೋಡಿ |