2 ಪೂರ್ವಕಾಲ ವೃತ್ತಾಂತ 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16-17 ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು. ಅಧ್ಯಾಯವನ್ನು ನೋಡಿ |