2 ಪೂರ್ವಕಾಲ ವೃತ್ತಾಂತ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನು ತಲೆತಗ್ಗಿಸುವಂತೆ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು. ಅಧ್ಯಾಯವನ್ನು ನೋಡಿ |
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.