2 ಪೂರ್ವಕಾಲ ವೃತ್ತಾಂತ 29:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹೀಗೆ ದೇವರಿಗೆ ಕಾಣಿಕೆಯಾಗಿ ತರಲಾದ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವರಿಗೆ ಕಾಣಿಕೆಯಾಗಿ ತರಲ್ಪಟ್ಟ ಹೋರಿಗಳು ಆರು ನೂರು, ಕುರಿಗಳು ಮೂರು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು. ಅಧ್ಯಾಯವನ್ನು ನೋಡಿ |