2 ಪೂರ್ವಕಾಲ ವೃತ್ತಾಂತ 29:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ. ಅಧ್ಯಾಯವನ್ನು ನೋಡಿ |