Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಹಾ ಪರಿಶುದ್ಧಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:10
4 ತಿಳಿವುಗಳ ಹೋಲಿಕೆ  

ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.


ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು