Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಒಂಬತ್ತು ಮೀಟರ್ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧ ಸ್ಥಳದ ಕಡೆಗೆ ಮುಖ ಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧಸ್ಥಳದ ಕಡೆಗೆ ಮುಖಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:13
3 ತಿಳಿವುಗಳ ಹೋಲಿಕೆ  

ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.


ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.


ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು