2 ಪೂರ್ವಕಾಲ ವೃತ್ತಾಂತ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೊಲೊಮೋನನು ತನ್ನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಿಸುವದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೊಲೊಮೋನನು ತನ್ನ ರಾಜ್ಯಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು. ಅಧ್ಯಾಯವನ್ನು ನೋಡಿ |