2 ಪೂರ್ವಕಾಲ ವೃತ್ತಾಂತ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದ ಇಪ್ಪತ್ತೇಳು ಮೀಟರ್ ಹಾಗೂ ಅಗಲ ಒಂಬತ್ತು ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮುಂಚಿನ ಮೊಳದ ಪ್ರಕಾರ ಅರುವತ್ತು ಮೊಳ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವಾಲಯದ ಅಸ್ತಿವಾರದ ಉದ್ದಳತೆಯು ಹೀಗಿತ್ತು: ಉದ್ದ ಅರವತ್ತು ಮೊಳ, ಅಗಲ ಇಪ್ಪತ್ತು ಮೊಳ. ದೇವಾಲಯದ ಅಳತೆಗಾಗಿ ಸೊಲೊಮೋನನು ಹಳೆಯ ಮೊಳದ ಅಳತೆಯನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ಆಲಯವನ್ನು ಕಟ್ಟುವುದಕ್ಕೆ ಸೊಲೊಮೋನನು ಹಾಕಿಸಿದ ಅಸ್ತಿವಾರಗಳು ಏನೆಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಸುಮಾರು 27 ಮೀಟರ್ ಮತ್ತು ಅದರ ಅಗಲ 9 ಮೀಟರ್; ಅಧ್ಯಾಯವನ್ನು ನೋಡಿ |