2 ಪೂರ್ವಕಾಲ ವೃತ್ತಾಂತ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಗಲವು ಇಪ್ಪತ್ತು ಮೊಳ, ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ. ಸೊಲೊಮೋನನು ಅದರ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |