2 ಪೂರ್ವಕಾಲ ವೃತ್ತಾಂತ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಬಂಗಾರ ಪರ್ವಯಿಮ್ ದೇಶದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದನ್ನು ರತ್ನಗಳಿಂದ ಅಲಂಕರಿಸಿದನು. ಆ ಬಂಗಾರವು ಪರ್ವಯಿಮ್ ದೇಶದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು. ಅಧ್ಯಾಯವನ್ನು ನೋಡಿ |
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.