Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಂಗಾರದ ಮೊಳೆಗಳ ತೂಕ 570 ಕಿಲೋಗ್ರಾಂ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಂಗಾರದ ಮೊಳೆಗಳ ತೂಕ ಐವತ್ತು ತೊಲೆ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:9
2 ತಿಳಿವುಗಳ ಹೋಲಿಕೆ  

ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು