2 ಪೂರ್ವಕಾಲ ವೃತ್ತಾಂತ 30:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿ |