2 ಪೂರ್ವಕಾಲ ವೃತ್ತಾಂತ 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |