2 ಪೂರ್ವಕಾಲ ವೃತ್ತಾಂತ 32:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಅಸ್ಸೀರಿಯದ ಅರಸ ಸನ್ಹೇರೀಬನ ಮಾತಿಗೆ ಕಿವಿಗೊಡಿ; ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಜೆರುಸಲೇಮಿನಲ್ಲಿ ನಿಂತಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಶ್ಶೂರದ ಅರಸನಾದ ಸನ್ಹೇರೀಬನ ಮಾತನ್ನು ಕೇಳಿರಿ. ನೀವು ಯಾವದರ ಮೇಲೆ ಭರವಸವಿಟ್ಟು ಮುತ್ತಲ್ಪಡುವದಕ್ಕಿರುವ ಯೆರೂಸಲೇವಿುನಲ್ಲಿ ನಿಂತಿದ್ದೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ಹೇಳಿದ್ದೇನೆಂದರೆ, “ಅಶ್ಶೂರದ ಅರಸನಾದ ಸನ್ಹೇರೀಬನು ಹೇಳುವುದೇನೆಂದರೆ, ‘ಮುತ್ತಿಗೆ ಹಾಕಲ್ಪಟ್ಟ ಜೆರುಸಲೇಮಿನಲ್ಲಿ ನಿಮ್ಮನ್ನು ಇರುವಂತೆ ಮಾಡಿರುವ ಯಾವುದರ ಮೇಲೆ ನೀವು ಭರವಸವನ್ನಿಟ್ಟದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ? ಅಧ್ಯಾಯವನ್ನು ನೋಡಿ |