2 ಪೂರ್ವಕಾಲ ವೃತ್ತಾಂತ 32:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು. ಅಧ್ಯಾಯವನ್ನು ನೋಡಿ |