2 ಪೂರ್ವಕಾಲ ವೃತ್ತಾಂತ 32:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಿಜ್ಕೀಯನು ತನ್ನ ಗರ್ವವನ್ನು ಬಿಟ್ಟು ಯೆರೂಸಲೇವಿುನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಜೀವಮಾನದಲ್ಲಿ ಯೆಹೋವನ ಕೋಪವು ಅವರ ಮೇಲೆ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದ್ದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ. ಅಧ್ಯಾಯವನ್ನು ನೋಡಿ |