Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಿಜ್ಕೀಯನ ಉಳಿದ ಚರಿತ್ರೆಯನ್ನೂ ಅವನ ಭಕ್ತಿಕಾರ್ಯಗಳನ್ನೂ ಆಮೋಚನ ಮಗ ಯೆಶಾಯನ ದರ್ಶನ ಗ್ರಂಥದಲ್ಲಿ ಹಾಗು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನಗ್ರಂಥದಲ್ಲಿಯೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿಯೂ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹಿಜ್ಕೀಯನು ಮಾಡಿದ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನ ಗ್ರಂಥದಲ್ಲಿ ಬರೆದಿವೆ; ಯೆಹೂದ ಮತ್ತು ಇಸ್ರೇಲ್ ರಾಜರ ಚರಿತ್ರೆ ಪುಸ್ತಕದಲ್ಲೂ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:32
9 ತಿಳಿವುಗಳ ಹೋಲಿಕೆ  

ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.


ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.


ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು