2 ಪೂರ್ವಕಾಲ ವೃತ್ತಾಂತ 33:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜನರು ಉನ್ನತಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿ |