2 ಪೂರ್ವಕಾಲ ವೃತ್ತಾಂತ 33:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |