2 ಪೂರ್ವಕಾಲ ವೃತ್ತಾಂತ 33:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |