Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವದಕ್ಕೋಸ್ಕರ ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:10
6 ತಿಳಿವುಗಳ ಹೋಲಿಕೆ  

ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.


ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು


ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು