Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ - ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:16
5 ತಿಳಿವುಗಳ ಹೋಲಿಕೆ  

ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.


ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.


ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು