Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯದ ಎಲ್ಲ ಹಿರಿಯರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅನಂತರ ಅರಸನು ದೂತರ ಮುಖಾಂತರ ಯೆರೂಸಲೇವಿುನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅರಸನಾದ ಯೋಷೀಯನು ಯೆಹೂದದ ಮತ್ತು ಜೆರುಸಲೇಮಿನ ಪ್ರಧಾನರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:29
7 ತಿಳಿವುಗಳ ಹೋಲಿಕೆ  

ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.


ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.


ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು