2 ಪೂರ್ವಕಾಲ ವೃತ್ತಾಂತ 35:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇವಿುನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಅಧ್ಯಾಯವನ್ನು ನೋಡಿ |