2 ಪೂರ್ವಕಾಲ ವೃತ್ತಾಂತ 35:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸೇವೆಯ ಸಂಬಂಧವಾದುದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. ಅಧ್ಯಾಯವನ್ನು ನೋಡಿ |