2 ಪೂರ್ವಕಾಲ ವೃತ್ತಾಂತ 35:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |