2 ಪೂರ್ವಕಾಲ ವೃತ್ತಾಂತ 35:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕೆಮೀಷ್ ಪಟ್ಟಣದ ಮೇಲೆ ಯುದ್ಧಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು. ಅಧ್ಯಾಯವನ್ನು ನೋಡಿ |